ಪ್ರಕಟನೆ 1:16

ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 1

14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.

15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.

17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.

ಪ್ರಕಟನೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी