ಯೆಹೆಜ್ಕೇಲನು 40:48

ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 40

46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.

47ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.

48ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.

49ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.

ಯೆಹೆಜ್ಕೇಲನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी