ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
24ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ