ದೈನಂದಿನ ಮನ್ನಾ

ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.

೨ ಪೂರ್ವಕಾಲವೃತ್ತಾಂತ 13:12