ಮಲ್ಲೂಕಿಯ ವಂಶ ದವನಾದ ಯೋನಾತಾನನು,
12ಯೋಯಾಕೀಮನ ದಿನಗಳಲ್ಲಿ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರಂದರೆ--ಸೆರಾ ಯನ ವಂಶದವನಾದ ಮೆರಾಯನು,
13ಯೆರೆವಿಾ ಯನ ವಂಶದವರಾದ ಹನನ್ಯನು, ಎಜ್ರನ ವಂಶದ ವನಾದ ಮೆಷುಲ್ಲಾಮನು, ಅಮರ್ಯನ ವಂಶದವ ನಾದ ಯೆಹೋಹಾನಾನನು,
14ಮಲ್ಲೂಕಿಯ ವಂಶ ದವನಾದ ಯೋನಾತಾನನು,
15ಶೆಬನ್ಯನ ವಂಶದವ ನಾದ ಯೋಸೇಫನು, ಹಾರಿಮನ ವಂಶದವನಾದ ಅದ್ನನು,
16ಮೆರಾಯೋತನ ವಂಶದವನಾದ ಹೆಲ್ಕೈ ನು, ಇದ್ದೋನನ ವಂಶದವನಾದ ಜೆಕರ್ಯನು, ಗಿನ್ನೆ ತೋನನ ವಂಶದವನಾದ ಮೆಷುಲ್ಲಾಮನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ