ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.
25ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.
26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.
27ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ