ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ