ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.
18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
19ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು.
20ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ