೧ ಅರಸುಗಳು 6:24

ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 6

22ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.

23ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.

24ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.

25ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.

26ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು.

೧ ಅರಸುಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी