ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
40ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ