ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
17ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.
19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
20ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ