ದೈನಂದಿನ ಮನ್ನಾ

ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.

ವಿಮೋಚನಕಾಂಡ 26:17