ಯೆರೆಮಿಯ 4:19

ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 4

17ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.

18ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?

19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.

20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.

21ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?

ಯೆರೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी