ಯೆರೆಮಿಯ 6:26

ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 6

24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.

25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.

26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.

27ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.

28ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.

ಯೆರೆಮಿಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी