ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
50ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
51ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
52ಓ ಕರ್ತನೇ, ಪೂರ್ವಕಾಲದಿಂದ ಬಂದಿ ರುವ ನಿನ್ನ ನ್ಯಾಯಗಳನ್ನು ಜ್ಞಾಪಕಮಾಡಿಕೊಂಡು ಆದರಣೆ ಹೊಂದಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ