ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
17ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
21ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ