೩ ಯೋಹಾನನು 1:8

ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.

ಸಂದರ್ಭದೊಂದಿಗೆ ಓದಿ · ೩ ಯೋಹಾನನು 1

6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.

7ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.

8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.

9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.

10ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ

೩ ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी