ಮಾರ್ಕನು 7:8

ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 7

6ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;

7ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.

8ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.

9ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.

10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.

ಮಾರ್ಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी