ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
35ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
36ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
37ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ