ಅರಣ್ಯಕಾಂಡ 7:88

ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 7

86ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;

87ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,

88ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.

89ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.

ಅರಣ್ಯಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी