ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ