ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
4ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
7ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ