ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
1ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
3ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ