ಯೆಹೆಜ್ಕೇಲನು 36:5

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 36

3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;

4ಆದ ದರಿಂದ ಇಸ್ರಾಯೇಲ್‌ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.

5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.

6ಆದದರಿಂದ ಇಸ್ರಾಯೇಲ್‌ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.

7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.

ಯೆಹೆಜ್ಕೇಲನು 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी