ಪ್ರಕಟನೆ 8:9

ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 8

7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;

9ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.

10ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.

11ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.

ಪ್ರಕಟನೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी