ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ