ನೆಹೆಮಿಯ 13:29

ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 13

27ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.

28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.

29ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.

30ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂ

31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.

ನೆಹೆಮಿಯ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी