ಕೀರ್ತನೆಗಳು 71:24

ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 71

ಕೀರ್ತನೆಗಳು 71 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी