ವಿಮೋಚನಕಾಂಡ 4:5

ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 4

3ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.

4ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು.

5ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.

6ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.

7ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.

ವಿಮೋಚನಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी