ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
2ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ
3ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
4ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ