ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
9ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
11ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ