ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
27ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.
30ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ