ಮಾರ್ಕನು 16:18

ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 16

16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;

18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.

19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.

20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.

ಮಾರ್ಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी