೨ ಪೂರ್ವಕಾಲವೃತ್ತಾಂತ 12:4

ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 12

2ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.

3ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.

4ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.

5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.

6ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.

೨ ಪೂರ್ವಕಾಲವೃತ್ತಾಂತ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी