ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
14ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
15ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
16ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
17ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?
18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ