೧ ಕೊರಿಂಥದವರಿಗೆ 14:18

ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 14

16ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್‌ ಎಂದು ಹೇಳುವದು ಹೇಗೆ?

17ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.

18ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.

19ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.

20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.

೧ ಕೊರಿಂಥದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी