ಯೆಹೆಜ್ಕೇಲನು 24:15

ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 24

13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.

14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

15ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.

17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.

ಯೆಹೆಜ್ಕೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी