ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
28ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು;
29ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
30ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ