ರೋಮಾಪುರದವರಿಗೆ 12:4

ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 12

2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.

4ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ

5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.

6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.

ರೋಮಾಪುರದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी