೨ ಅರಸುಗಳು 23:35

ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 23

33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.

34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.

35ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.

36ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.

37ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

೨ ಅರಸುಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी