ಕೀರ್ತನೆಗಳು 31:22

ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 31

20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.

21ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.

22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.

23ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.

24ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.

ಕೀರ್ತನೆಗಳು 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी