ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ