ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --
1ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --
2ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
3ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ