ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ