ಪ್ರಸಂಗಿ 6:12

ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 6

10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.

11ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?

12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.

ಪ್ರಸಂಗಿ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी