ಮಾರ್ಕನು 13:13

ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.

ಸಂದರ್ಭದೊಂದಿಗೆ ಓದಿ · ಮಾರ್ಕನು 13

11ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು

12ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.

13ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.

14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

15ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.

ಮಾರ್ಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी