ಲೂಕನು 19:28

ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.

ಸಂದರ್ಭದೊಂದಿಗೆ ಓದಿ · ಲೂಕನು 19

26ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.

27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.

28ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.

29ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--

30ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;

ಲೂಕನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी