ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
20ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.
22ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ