ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
14ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ).
15ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
17ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.
18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ