ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.
28ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
30ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.
31ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ